alex Certify BIG BREAKING: ಮಂಗಳೂರು ಗುಡ್ಡ ಕುಸಿತ ಪ್ರಕರಣ – ಮಣ್ಣಿನಡಿ ಸಿಲುಕಿದ್ದ ಬಾಲಕರು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಂಗಳೂರು ಗುಡ್ಡ ಕುಸಿತ ಪ್ರಕರಣ – ಮಣ್ಣಿನಡಿ ಸಿಲುಕಿದ್ದ ಬಾಲಕರು ಪತ್ತೆ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಬಾಲಕರು ಪತ್ತೆಯಾಗಿದ್ದು ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಬಂಗ್ಲೆ ಗುಡ್ಡ ಕುಸಿದ ಪರಿಣಾಮ ಮನೆಯೊಳಗಿದ್ದ ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿದ್ದರು.

ಗುಡ್ಡದ ಅಂಚಿನಲ್ಲಿದ್ದ ನಾಲ್ಕು ಮನೆಗಳ ಮೇಲೆ ಮಣ್ಣು ಕುಸಿದು ಬಿದ್ದಿದ್ದು, ಸುಮಾರು 30 ಅಡಿಯಷ್ಟು ಮಣ್ಣು ಕುಸಿದಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಸತತ ಕಾರ್ಯಾಚರಣೆ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇಬ್ಬರು ಬಾಲಕರು ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...