alex Certify ಸಂಜನಾ ಜೊತೆ ಕ್ಯಾಸಿನೋದಲ್ಲಿದ್ರು ಎಂದು ಆರೋಪ ಮಾಡಿದ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಜನಾ ಜೊತೆ ಕ್ಯಾಸಿನೋದಲ್ಲಿದ್ರು ಎಂದು ಆರೋಪ ಮಾಡಿದ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ದೂರು

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ನೀಡಿದ್ದಾರೆ.

ಪ್ರಶಾಂತ್ ನಂಬರಗಿ ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣದ ಬಗ್ಗೆ ಮಾತನಾಡುವಾಗ ಜಮೀರ್ ಅಹ್ಮದ್ ಹೆಸರನ್ನು ಪ್ರಸ್ತಾಪಿಸಿದ್ದು, ಅವರ ವಿರುದ್ಧ ಚಾಮರಾಜಪೇಟೆ ಠಾಣೆಗೆ ಜಮೀರ್ ಅಹ್ಮದ್ ದೂರು ನೀಡಿದ್ದಾರೆ ಎನ್ನಲಾಗಿದೆ.

ಶ್ರೀಲಂಕಾದ ಕೊಲಂಬೋ ಕ್ಯಾಸಿನೋದಲ್ಲಿ ಸಂಜನಾ ಜೊತೆಗೆ ಜಮೀರ್ ಅಹಮ್ಮದ್ ಇದ್ದರು ಎಂದು ಸಂಬರಗಿ ಬಾಂಬ್ ಸಿಡಿಸಿದ್ದು, ಆಧಾರ ರಹಿತವಾಗಿ ನನ್ನ ಹೆಸರನ್ನು ಹೇಳಿದ್ದಾರೆ ಎಂದು ಜಮೀರ್ ಅಹ್ಮದ್ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...