alex Certify 5 ಸಾವಿರ ರೂ. ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ಸಾವಿರ ರೂ. ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರ ಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಕೋವೀಡ್ ಲಾಕ್‍ಡೌನ್  ಹಿನ್ನೆಲೆ. 5000 ರೂ. ಪರಿಹಾರ ಘೋಷಣೆ ಮಾಡಿದ್ದು, ಈ ಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜೂನ್ 30 ರಂದು ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು.

ಇದೀಗ ಈ ಅವಧಿಯನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆಯಬೇಕೆಂದು ಹೇಳಲಾಗಿದೆ. ಈಗಾಗಲೇ ಅನೇಕರು ಅರ್ಜಿ ಸಲ್ಲಿಸಿದ್ದು, ಇನ್ನೂ ಹೆಚ್ಚಿನ ಜನರಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...