alex Certify ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ – ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ – ಇಲ್ಲಿದೆ ಮಾಹಿತಿ

ಶಿವಮೊಗ್ಗ: 2020-21 ನೇ ಸಾಲಿನಲ್ಲಿ ಅಲೆಮಾರಿ/ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಅಲೆಮಾರಿ ಅಭಿವೃದ್ಧಿ ಕೋಶವು ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಮತ್ತು ಸ್ವಯಂ ಉದ್ಯೋಗ- ಉದ್ಯಮಶೀಲತಾ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತರು ಕೋಶದ ವೆಬ್‍ಸೈಟ್ http://adcl.karnataka.gov.in  ಮೂಲಕ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ದಾಖಲೆಗಳೊಂದಿಗೆ ಕಚೇರಿಯಲ್ಲಿ ಆಗಸ್ಟ್-31 ರೊಳಗಾಗಿ  ಸಲ್ಲಿಸುವಂತೆ ಕೋಶದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ 6ನೇ ತಿರುವು, ‘ಎ’ ಬ್ಲಾಕ್, ಶಿವಮೊಗ್ಗ ಅಥವಾ ದೂ.ಸಂ.: 08182-224349 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...