alex Certify BREAKING: ನಕಲಿ ಖಾತೆ ತೆರೆದು ನೂರಾರು ಕೋಟಿ ರೂ. ವಂಚನೆ – ರಾಘವೇಂದ್ರ ಬ್ಯಾಂಕ್ ಅಧ್ಯಕ್ಷ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಕಲಿ ಖಾತೆ ತೆರೆದು ನೂರಾರು ಕೋಟಿ ರೂ. ವಂಚನೆ – ರಾಘವೇಂದ್ರ ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ ರಾಮಕೃಷ್ಣ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಗುರು ರಾಘವೇಂದ್ರ ಬ್ಯಾಂಕ್ ನಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಧ್ಯಕ್ಷ ರಾಮಕೃಷ್ಣರನ್ನು ಬಂಧಿಸಿದ್ದಾರೆ. ನಕಲಿ ದಾಖಲೆಗಳಿಂದ ಖಾತೆ ತೆರೆದು ವಂಚಿಸಲಾಗಿದ್ದು, ನೂರಾರು ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪ ಕೇಳಿಬಂದಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ರಾಮಕೃಷ್ಣ ಪರಾರಿಯಾಗಿದ್ದರು. ಅವರು ರಾಜ್ಯಸಭೆ ಚುನಾವಣೆಗೆ ಕೂಡ ಸ್ಪರ್ಧಿಸಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...