alex Certify ತಾಯಿ ಮೇಲೆ ಹಲ್ಲೆ ನಡೆಸಿದ ಮಗ, ಮೊಮ್ಮಗ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿ ಮೇಲೆ ಹಲ್ಲೆ ನಡೆಸಿದ ಮಗ, ಮೊಮ್ಮಗ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸರು ವೃದ್ಧೆ ಮೇಲೆ ಹಲ್ಲೆ ನಡೆಸಿದ್ದ ಮಗ ಮತ್ತು ಮೊಮ್ಮಗನನ್ನು ಬಂಧಿಸಿದ್ದಾರೆ.

ಬೆಳ್ತಂಗಡಿಯ ಸವಣಾಲು ಹಲಸಿನಕಟ್ಟೆ ನಿವಾಸಿ ಅಪ್ಪಿ ಶೆಟ್ಟಿ ಅನಾರೋಗ್ಯ ಪೀಡಿತರಾಗಿದ್ದು ಮನೆಯಲ್ಲಿ ಮಲಗಿದ್ದ ಅವರ ಮೇಲೆ ಮಗ ಮತ್ತು ಮೊಮ್ಮಗ ಹಲ್ಲೆ ನಡೆಸಿ ಹಿಂಸಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶ್ರೀನಿವಾಸ ಶೆಟ್ಟಿ ಮತ್ತು ಅವರ ಪುತ್ರ ಪ್ರದೀಪ್ ಶೆಟ್ಟಿ ಮದ್ಯ ಸೇವಿಸಿ ವೃದ್ಧೆ ಅಪ್ಪಿ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದು ಮತ್ತೊಬ್ಬ ಮೊಮ್ಮಗ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಠಾಣೆ ಪೊಲೀಸರು ತಂದೆ ಮತ್ತು ಮಗನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...