alex Certify 9.5 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

9.5 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ

ಬೆಂಗಳೂರು: 2020 21 ನೇ ಸಾಲಿನಲ್ಲಿ ಇದುವರೆಗೆ 9 ಲಕ್ಷ ರೈತರಿಗೆ ಬೆಳೆ ಸಾಲ ವಿತರಿಸಲಾಗಿದೆ ಎಂದು ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.

ಕಳೆದ ವರ್ಷ 22.58 ಲಕ್ಷ ರೈತರಿಗೆ ಸಾಲ ವಿತರಿಸಿದ್ದು ಈ ವರ್ಷ 24.50 ಲಕ್ಷ ರೈತರಿಗೆ 14,500 ಕೋಟಿ ರೂಪಾಯಿವರೆಗೆ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದ್ದು, ಇದುವರೆಗೆ 9 ಲಕ್ಷ ರೈತರಿಗೆ ಸಾಲ ವಿತರಿಸಲಾಗಿದೆ.

ಸಂಕಷ್ಟದ ಹಾದಿಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ 3,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ರಾಜ್ಯದ 42,608 ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...