alex Certify ‘ಆಯುಷ್ಮಾನ್ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಯುಷ್ಮಾನ್ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಸ್ಥಗಿತಗೊಳಿಸಲಾಗಿದ್ದ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆ ಕಾರ್ಡ್ ವಿತರಣೆ ಪುನರಾರಂಭಕ್ಕೆ ಸೂಚನೆ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಗಳ ವಿತರಣೆ ಪುನರಾರಂಭಿಸಲು ಸೂಚಿಸಿದೆ.

ಸರ್ಕಾರಿ ಆಸ್ಪತ್ರೆಗಳು, ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾ ಸಿಂಧು ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...