alex Certify ಬಿಜೆಪಿಯಲ್ಲಿ ಕುತೂಹಲ ಕೆರಳಿಸಿದ ಬಿ.ಎಲ್. ಸಂತೋಷ್ ಸರಣಿ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಲ್ಲಿ ಕುತೂಹಲ ಕೆರಳಿಸಿದ ಬಿ.ಎಲ್. ಸಂತೋಷ್ ಸರಣಿ ಸಭೆ

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸತತ ಸಭೆ ನಡೆಸಿದ್ದಾರೆ.

ಪಕ್ಷದ ಪದಾಧಿಕಾರಿಗಳು ವಿವಿಧ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕುಳಿತುಕೊಳ್ಳದೇ ರಾಜ್ಯ ಪ್ರವಾಸ ಕೈಗೊಂಡು ಪಕ್ಷದ ಸಂಘಟನೆಗೆ ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ತಿಳಿಸಲಾಗಿದ್ದು, ಇದಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಬಿ.ಎಲ್. ಸಂತೋಷ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...