alex Certify BIG NEWS: ಕೊರೊನಾ ಸೋಂಕು ತಗುಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕು ತಗುಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ ಶ್ರೀರಾಮುಲು

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ದಾಖಲಾದ ಶ್ರೀರಾಮುಲು ಕೊರೊನಾ ಚಿಕಿತ್ಸೆ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಅನೇಕ ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ತಗಲಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ತಗುಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಮೊದಲ ರಾಜಕಾರಣಿ ಸಚಿವ ಶ್ರೀರಾಮುಲು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...