alex Certify ಬೆಳಗ್ಗೆ 8, ಸಂಜೆ 3 ಮಂದಿಗೆ ಕೊರೋನಾ ದೃಢ: ಹೆಚ್ಚಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗ್ಗೆ 8, ಸಂಜೆ 3 ಮಂದಿಗೆ ಕೊರೋನಾ ದೃಢ: ಹೆಚ್ಚಾಯ್ತು ಆತಂಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 11 ಜನರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

ಬೆಳಗ್ಗೆ 8, ಸಂಜೆ ಮೂರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬಾಗಲಕೋಟೆಯಲ್ಲಿ ಮೂರು ಪ್ರಕರಣ ಹೊಸದಾಗಿ ಪತ್ತೆಯಾಗಿದೆ. ಕಲಬುರ್ಗಿ 6, ಬೆಂಗಳೂರು ಮತ್ತು ಗದಗದಲ್ಲಿ ತಲಾ 1 ಪಾಸಿಟಿವ್ ಪ್ರಕರಣ ಕಂಡು ಬಂದಿವೆ.

ಬಾಗಲಕೋಟೆಯಲ್ಲಿ ಸೋಂಕಿತರ ಸಂಖ್ಯೆ 29, ಬೆಂಗಳೂರು 135, ಕಲಬುರ್ಗಿ 44, ಗದಗ 5 ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯಲ್ಲಿ 11 ವರ್ಷದ ಬಾಲಕ, 22 ವರ್ಷದ ಯುವಕ, 20 ವರ್ಷದ ಯುವತಿಗೆ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...