alex Certify ರಾಮಮಂದಿರ ಬಗ್ಗೆ ಪ್ರಚೋದನಕಾರಿ ಸ್ಟೇಟಸ್: ಯುವಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ಬಗ್ಗೆ ಪ್ರಚೋದನಕಾರಿ ಸ್ಟೇಟಸ್: ಯುವಕ ಅರೆಸ್ಟ್

ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದರ ಬೆನ್ನಲ್ಲೇ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಚೋದನಕಾರಿ ಬರಹ ಹಾಕಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಕೆರೂರ ಗ್ರಾಮದ ಅಬ್ದುಲ್ ಬಂಧಿತ ಯುವಕ ಎಂದು ಹೇಳಲಾಗಿದೆ. ಶ್ರೀರಾಮಮಂದಿರದ ಬಗ್ಗೆ ಪ್ರಚೋದನಾಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿ ಕೋಮುಸೌಹಾರ್ದತೆ ಹಾಳು ಮಾಡುತ್ತಿದ್ದಾನೆ ಎನ್ನುವ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...