alex Certify ಬಳ್ಳಾರಿ ಜಿಲ್ಲೆಗೆ ಕೊರೋನಾ ಶಾಕ್: ಜಿಂದಾಲ್ ನ 12 ನೌಕರರಿಗೂ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿ ಜಿಲ್ಲೆಗೆ ಕೊರೋನಾ ಶಾಕ್: ಜಿಂದಾಲ್ ನ 12 ನೌಕರರಿಗೂ ಸೋಂಕು ದೃಢ

ಬಳ್ಳಾರಿ ಜಿಲ್ಲೆಯಲ್ಲಿ ಇಂದು 26 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಲ್ಲಿ 12 ಮಂದಿ ಜಿಂದಾಲ್ ಕಂಪನಿಯ ನೌಕರರಾಗಿದ್ದಾರೆ.

ಇದರೊಂದಿಗೆ ಜಿಂದಾಲ್ ಕಂಪನಿಯಲ್ಲಿ ಸೋಂಕಿತರ ಸಂಖ್ಯೆ 252 ಕ್ಕೆ ಏರಿಕೆಯಾಗಿದ್ದು ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 442 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಕೊರೋನಾ ಸೋಂಕು ತಡೆಗೆ ಜಿಲ್ಲಾಡಳಿತದಿಂದ ಎಲ್ಲಾ ಕ್ರಮಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...