alex Certify ಬೆಂಗಳೂರು ಬಳಿಕ ಬೆಚ್ಚಿಬಿದ್ದ ಬಳ್ಳಾರಿ: 500ಕ್ಕೂ ಹೆಚ್ಚು ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಬಳಿಕ ಬೆಚ್ಚಿಬಿದ್ದ ಬಳ್ಳಾರಿ: 500ಕ್ಕೂ ಹೆಚ್ಚು ಕೇಸ್

ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 579 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಬೆಂಗಳೂರು ನಂತರ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ ಅತಿ ಹೆಚ್ಚು ಸೋಂಕಿತರು ಕಂಡುಬಂದಿರುವುದು ಆತಂಕ ಮೂಡಿಸಿದೆ.

ಭಾನುವಾರ ಬಳ್ಳಾರಿ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿದ್ದು ಇದುವರೆಗೆ 75 ಜನ ಸಾವನ್ನಪ್ಪಿದ್ದಾರೆ. ಇದುವರೆಗೆ 4046 ಜನರಿಗೆ ಕೊರೊನಾ ಸೋಂಕು ತಗಲಿದ್ದು 1622 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...