alex Certify BREAKING NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ : ಬಸ್ ಚಾಲಕ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ : ಬಸ್ ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಇದಿಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿಯಾಗಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮನಗರದ ಬಳಿಯ ಜಯಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಡೈವೈಡರ್ ಹಾರಿ ಪಕ್ಕದ ರಸ್ತೆಗೆ ಬಸ್ ಹೋಗಿ ನಿಂತಿದೆ. ಬಸ್ ಚಾಲಕ ಸಾವನ್ನಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...