alex Certify ಅಂತ್ಯಕ್ರಿಯೆ ವೇಳೆ ಮತ್ತೆ ಅಮಾನವೀಯತೆ: ಚಿತೆ ಮೇಲೆ ಶವ ಎಸೆದ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯಕ್ರಿಯೆ ವೇಳೆ ಮತ್ತೆ ಅಮಾನವೀಯತೆ: ಚಿತೆ ಮೇಲೆ ಶವ ಎಸೆದ ಸಿಬ್ಬಂದಿ

ಬೆಳಗಾವಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಅಮಾನವೀಯವಾಗಿ ನೆರವೇರಿಸಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು. ಮೃತದೇಹಗಳನ್ನು ಗುಂಡಿಗೆ ಎಸೆಯಲಾಗಿದ್ದ ಪ್ರಕರಣ, ಭಾರೀ ಸುದ್ದಿಯಾಗಿತ್ತು.

ಇಂತಹುದೇ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಚಿತೆಯ ಮೇಲೆ ಕೊರೊನಾ ಸೋಂಕು ತಗುಲಿ ಮೃತಪಟ್ಟವರ ಮೃತದೇಹಗಳನ್ನು ಎಸೆಯಲಾಗಿದೆ.

ಸದಾಶಿವನಗರ ಸ್ಮಶಾನದಲ್ಲಿ ಚಿತೆಗಳ ಮೇಲೆ ಮೃತದೇಹಗಳನ್ನು ಎಸೆದು ಅಮಾನವೀಯವಾಗಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿ ಹೀಗೆ ಮೃತದೇಹ ಎಸೆದಿರುವ ವಿಡಿಯೋ ವೈರಲ್ ಆಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...