alex Certify ತಡರಾತ್ರಿ ಕಾರ್ಯಾಚರಣೆ: ಮತ್ತೆ 10 ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಕಾರ್ಯಾಚರಣೆ: ಮತ್ತೆ 10 ಆರೋಪಿಗಳು ಅರೆಸ್ಟ್

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತೆ 10 ಜನರನ್ನು ಬಂಧಿಸಿದ್ದಾರೆ.

ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಕೇಶವಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಿ 10 ಮಂದಿಯನ್ನು ಬಂಧಿಸಲಾಗಿದೆ.

ಗಲಭೆ ನಡೆದ ದಿನದ ವಿಡಿಯೋ, ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಪ್ರಕರಣದಲ್ಲಿ ಇದುವರೆಗೆ 350ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಕೆಲವರನ್ನು ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಶಿಫ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...