alex Certify ಕೊರೋನಾ ಬ್ಲಾಸ್ಟ್ ಗೆ ಬೆಚ್ಚಿ ಬಿದ್ದ ಬೆಂಗಳೂರು ಜನ, ಒಂದೇ ದಿನ 1235 ಜನರಿಗೆ ಸೋಂಕು ದೃಢ, 8167 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಬ್ಲಾಸ್ಟ್ ಗೆ ಬೆಚ್ಚಿ ಬಿದ್ದ ಬೆಂಗಳೂರು ಜನ, ಒಂದೇ ದಿನ 1235 ಜನರಿಗೆ ಸೋಂಕು ದೃಢ, 8167 ಸಕ್ರಿಯ ಪ್ರಕರಣ

ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1235 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 9580 ಕ್ಕೆ ಏರಿಕೆಯಾಗಿದ್ದು, ಇವತ್ತು 302 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 1267 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಬರೋಬ್ಬರಿ 8167 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇದುವರೆಗೆ 145 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಷ್ಟು ದಿನ 500 ರ ಗಡಿದಾಟಿದ ಸೋಂಕಿತರ ಸಂಖ್ಯೆ ನಿನ್ನೆಯಿಂದ 1000 ದ ಗಡಿಯನ್ನೂ ದಾಟಿರುವುದು ಬೆಂಗಳೂರು ಜನತೆಯನ್ನು ಬೆಚ್ಚಿಬೀಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...