alex Certify ಬೆಂಗಳೂರಿಗೆ ಇವತ್ತೂ ಕೊರೊನಾ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಇವತ್ತೂ ಕೊರೊನಾ ಬಿಗ್ ಶಾಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 2147 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಬೆಂಗಳೂರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 69,572 ಕ್ಕೆ ಏರಿಕೆಯಾಗಿದೆ. ಇವತ್ತು 1131 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 35,063 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

33,308 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 22 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 1200 ಜನ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...