alex Certify ಮತ್ತೆ ಬೆಚ್ಚಿಬಿದ್ದ ಬೆಂಗಳೂರು: ಒಂದೇ ದಿನ 50 ಮಂದಿ ಸಾವು – 30561 ಸಕ್ರಿಯ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಬೆಚ್ಚಿಬಿದ್ದ ಬೆಂಗಳೂರು: ಒಂದೇ ದಿನ 50 ಮಂದಿ ಸಾವು – 30561 ಸಕ್ರಿಯ ಕೇಸ್

ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 2267 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 41,467 ಕ್ಕೆ ಏರಿಕೆಯಾಗಿದೆ.

ಬೆಂಗಳೂರಲ್ಲಿ ಇವತ್ತು 746 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 10,072 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 30,561 ಸಕ್ರಿಯ ಪ್ರಕರಣಗಳು ಇದ್ದು, ಇವತ್ತು ಒಂದೇ ದಿನ 50 ಜನ ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 833 ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...