alex Certify ಬೆಂಗಳೂರು ಜನತೆಗೆ ಬಿಗ್ ಶಾಕ್: ಇಂದು 735 ಮಂದಿಗೆ ಸೋಂಕು, ಸತತ 5 ನೇ ದಿನವೂ 500 ಕ್ಕಿಂತ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಜನತೆಗೆ ಬಿಗ್ ಶಾಕ್: ಇಂದು 735 ಮಂದಿಗೆ ಸೋಂಕು, ಸತತ 5 ನೇ ದಿನವೂ 500 ಕ್ಕಿಂತ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದ್ದು, ಬರೋಬ್ಬರಿ 735 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5290 ಕ್ಕೆ ಏರಿಕೆಯಾಗಿದ್ದು, ಇಂದು ಯಾರೂ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಇದುವರೆಗೂ 543 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 4649 ಸಕ್ರಿಯ ಪ್ರಕರಣಗಳಿದ್ದು ಕೊರೋನಾದಿಂದ ಇದುವರೆಗೆ 97 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಜೂನ್ 19 ರಂದು 138, ಜೂನ್ 20 ರಂದು 94, ಜೂನ್ 21 ರಂದು 196, ಜೂನ್ 22 ರಂದು 126, ಜೂನ್ 23 ರಂದು 107, ಜೂನ್ 24 ರಂದು 173, ಜೂನ್ 25 ರಂದು 113, ಜೂನ್ 26 ರಂದು 144, ಜೂನ್ 27 ರಂದು 596, ಜೂನ್ 28 ರಂದು 783, ಜೂನ್ 29 ರಂದು 738, ಜೂನ್ 30 ರಂದು 503, ಜುಲೈ 1 ರಂದು 735 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...