alex Certify ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 2035 ಜನರಿಗೆ ಸೋಂಕು, 30 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 2035 ಜನರಿಗೆ ಸೋಂಕು, 30 ಮಂದಿ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 2035 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 63,033 ಕ್ಕೆ ಏರಿಕೆಯಾಗಿದೆ.

ಇವತ್ತು 4274 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 27,877 ಮಂದಿ ಬಿಡುಗಡೆಯಾಗಿದ್ದಾರೆ.

34,021 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 30 ಮಂದಿ ಮೃತಪಟ್ಟಿದ್ದು, ಬೆಂಗಳೂರಲ್ಲಿ ಇದುವರೆಗೆ 1,134 ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...