alex Certify ಬೆಂಗಳೂರಿಗೆ ಕೊರೊನಾ ಬಿಗ್ ಶಾಕ್: 2294 ಜನರಿಗೆ ಸೋಂಕು, 61 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಕೊರೊನಾ ಬಿಗ್ ಶಾಕ್: 2294 ಜನರಿಗೆ ಸೋಂಕು, 61 ಮಂದಿ ಸಾವು

ಬೆಂಗಳೂರು ಮಹಾನಗರದಲ್ಲಿ ಇವತ್ತು ಒಂದೇ ದಿನ 2294 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,12,087 ಕ್ಕೆ ಏರಿಕೆಯಾಗಿದೆ.

ಬೆಂಗಳೂರಲ್ಲಿ ಇವತ್ತು 1538 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 74,901 ಜನ ಡಿಸ್ಚಾರ್ಜ್ ಆಗಿದ್ದಾರೆ. 35,430 ಸಕ್ರಿಯ ಪ್ರಕರಣಗಳಿದ್ದು, ರಾಜಧಾನಿಯಲ್ಲಿ ಇವತ್ತು ಒಂದೇ ದಿನ 61 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 1755 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...