alex Certify ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 47 ಮಂದಿ ಸಾವು, 1315 ಜನರಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 47 ಮಂದಿ ಸಾವು, 1315 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 1315 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 19,702 ಕ್ಕೆ ಏರಿಕೆಯಾಗಿದೆ.

ಇಂದು 283 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 4328 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬರೋಬ್ಬರಿ 15,052 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 47 ಜನ ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 321 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...