ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 1852 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 57,396 ಕ್ಕೆ ಏರಿಕೆಯಾಗಿದೆ.
ಇವತ್ತು ಬೆಂಗಳೂರಿನಲ್ಲಿ 1683 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 18,579 ಕ್ಕೆ ಏರಿಕೆಯಾಗಿದೆ. 37,760 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಬೆಂಗಳೂರಿನಲ್ಲಿ 27 ಜನ ಸಾವನ್ನಪ್ಪಿದ್ದಾರೆ. ಇದುವರೆಗೆ 1056 ಜನ ಮೃತಪಟ್ಟಿದ್ದಾರೆ.