alex Certify ಬೆಂಗಳೂರಿಗೆ ಬಿಗ್ ಶಾಕ್: 1852 ಸೋಂಕಿತರು ಪತ್ತೆ – 37,760 ಸಕ್ರಿಯ ಪ್ರಕರಣ – 27 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಬಿಗ್ ಶಾಕ್: 1852 ಸೋಂಕಿತರು ಪತ್ತೆ – 37,760 ಸಕ್ರಿಯ ಪ್ರಕರಣ – 27 ಜನ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 1852 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 57,396 ಕ್ಕೆ ಏರಿಕೆಯಾಗಿದೆ.

ಇವತ್ತು ಬೆಂಗಳೂರಿನಲ್ಲಿ 1683 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 18,579 ಕ್ಕೆ ಏರಿಕೆಯಾಗಿದೆ. 37,760 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಬೆಂಗಳೂರಿನಲ್ಲಿ 27 ಜನ ಸಾವನ್ನಪ್ಪಿದ್ದಾರೆ. ಇದುವರೆಗೆ 1056 ಜನ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...