alex Certify ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ ಬಿಗ್ ಶಾಕ್: 2220 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ ಬಿಗ್ ಶಾಕ್: 2220 ಜನರಿಗೆ ಸೋಂಕು

ಬೆಂಗಳೂರು: ಬೆಂಗಳೂರು ನಗರದಲ್ಲಿ ಇವತ್ತು 2220 ಜನರಿಗೆ ಕೊರೊನಾ ಸೋಂಕು ತಗಲಿರುವ ವರದಿ ಬಂದಿದ್ದು, ಒಟ್ಟು ಸಂಖ್ಯೆ 55,544 ಕ್ಕೆ ಏರಿಕೆಯಾಗಿದೆ.

ಇವತ್ತು 1,113 ಜನ ಬಿಡುಗಡೆಯಾಗಿದ್ದು ಇದುವರೆಗೆ 16,896 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 37,618 ಸಕ್ರಿಯ ಪ್ರಕರಣಗಳಿವೆ. ಇವತ್ತು ಒಂದೇ ದಿನ 20 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1029 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...