alex Certify ಬೆಂಗಳೂರಿಗೆ ಮತ್ತೆ ಕೊರೋನಾ ಬಿಗ್ ಶಾಕ್: ಒಂದೇ ದಿನ 2233 ಜನರಿಗೆ ಸೋಂಕು ದೃಢ, 1 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಮತ್ತೆ ಕೊರೋನಾ ಬಿಗ್ ಶಾಕ್: ಒಂದೇ ದಿನ 2233 ಜನರಿಗೆ ಸೋಂಕು ದೃಢ, 1 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಇವತ್ತು ಒಂದೇ ದಿನ 2233 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 53,324 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 1912 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 15,791 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 36,523 ಸಕ್ರಿಯ ಪ್ರಕರಣಗಳಿದ್ದು ಇವತ್ತು ಒಂದೇ ದಿನ 22 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 1,009 ಜನ ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...