alex Certify BIG BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್: ಸಚಿವ ಬೈರತಿ ಬಸವರಾಜ್ ಆಪ್ತ ಉದ್ಯಮಿ ಮೇಲೆ ಗುಂಡಿನ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್: ಸಚಿವ ಬೈರತಿ ಬಸವರಾಜ್ ಆಪ್ತ ಉದ್ಯಮಿ ಮೇಲೆ ಗುಂಡಿನ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಟೋ ಬಾಬು ಎಂಬಾತನ ಮೇಲೆ ಐದು ಜನ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡಿರುವ ಆಟೋ ಬಾಬುನನ್ನು ಕೆ.ಆರ್. ಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಬೈರತಿ ಬಸವರಾಜ್ ಅವರ ಆಪ್ತರಾಗಿರುವ ಆಟೋ ಬಾಬು ಮೇಲೆ ಬೆಳ್ಳಂಬೆಳಗ್ಗೆ ಫೈರಿಂಗ್ ಮಾಡಲಾಗಿದೆ. ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆದಿರಬಹುದೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...