alex Certify ತಡರಾತ್ರಿ ಮಿಂಚಿನ ಕಾರ್ಯಾಚರಣೆ: ಘಟನೆ ನಡೆದ ನಾಲ್ಕೇ ಗಂಟೆಯಲ್ಲಿ 50 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಮಿಂಚಿನ ಕಾರ್ಯಾಚರಣೆ: ಘಟನೆ ನಡೆದ ನಾಲ್ಕೇ ಗಂಟೆಯಲ್ಲಿ 50 ಮಂದಿ ಅರೆಸ್ಟ್

Signs Of Rebellion Against Basavaraj Bommai - बसवराज ...

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಈಗಾಗಲೇ 50 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಘಟನೆ ನಡೆದ ಮೂರು -ನಾಲ್ಕು ಗಂಟೆಯೊಳೆಗೆ ಎಲ್ಲ ಪ್ರಮುಖ ಮುಖಂಡರನ್ನು ಬಂಧಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು ಈಗಾಗಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಬಿಬಿಎಂಪಿ ಸಿಬ್ಬಂದಿಯ ಮೇಲೆ ಕೆಲವರು ಹಲ್ಲೆ ಮಾಡಿದ್ದು ವಿಚಾರಣೆ ನಡೆಸಲಾಗಿದೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇನ್ನು ಪಾದರಾಯನಪುರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸೂಚನೆ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...