alex Certify BIG SHOCKING: ರಾಜ್ಯದಲ್ಲಿ ಇವತ್ತೂ ಕೊರೋನಾ ಸೋಂಕಿನ ಸುಂಟರಗಾಳಿ, ಬೆಂಗಳೂರಲ್ಲಿ ಮರಣ ಮೃದಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಇವತ್ತೂ ಕೊರೋನಾ ಸೋಂಕಿನ ಸುಂಟರಗಾಳಿ, ಬೆಂಗಳೂರಲ್ಲಿ ಮರಣ ಮೃದಂಗ

ಬೆಂಗಳೂರು: ರಾಜ್ಯದಲ್ಲಿ ಇಂದು 2738 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 41,581 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 73 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ 757 ಜನ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 1315 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು 47 ಜನ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...