alex Certify IPL ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್, 13 ಲಕ್ಷ ರೂ. ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್, 13 ಲಕ್ಷ ರೂ. ಜಪ್ತಿ

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 13.5 ಲಕ್ಷ ರೂಪಾಯಿ ನಗದು, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಹೊಯ್ಸಳ ಗೌಡ ಮತ್ತು ನರಸಿಂಹಮೂರ್ತಿ ಬಂಧಿತ ಆರೋಪಿಗಳಾಗಿದ್ದಾರೆ. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...