alex Certify Be Alert : ರಾಜ್ಯದಲ್ಲಿದ್ದಾರೆ ನಕಲಿ ವೈದ್ಯರು, 156 ಮಂದಿ ಪತ್ತೆ |Fake Doctors | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Be Alert : ರಾಜ್ಯದಲ್ಲಿದ್ದಾರೆ ನಕಲಿ ವೈದ್ಯರು, 156 ಮಂದಿ ಪತ್ತೆ |Fake Doctors

ಬೆಂಗಳೂರು : ರಾಜ್ಯಾದ್ಯಂತ ‘ಸ್ಕ್ಯಾನಿಂಗ್ ಸೆಂಟರ್’ ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ 156 ನಕಲಿ ವೈದ್ಯರನ್ನು ಪತ್ತೆ ಹಚ್ಚಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದ್ದಾರೆ . ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

ಅಕ್ರಮ ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಕ್ರಮವಹಿಸಿ ವರದಿ ನೀಡಲು ಎಲ್ಲಾ ಡಿಎಚ್ಓ ಹಾಗೂ ಸಿ ಹೆಚ್ ಓ ಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಅಂತೆಯೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದು, 583 ಸ್ಕ್ಯಾನಿಕ್ ಸೆಂಟರ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...