alex Certify BREAKING: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಪಾಸಿಟಿವ್

ಮಂಗಳೂರು: ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಂಪರ್ಕಿತರ ಮೇಲೆ ನಿಗಾ ವಹಿಸಲಾಗಿದೆ ಎಂದು ಹೇಳಲಾಗಿದೆ. ಶಾಸಕರಿಗೆ ಸೋಂಕಿತನ ಸಂಪರ್ಕದಿಂದ ಸೋಂಕು ತಗುಲಿರುವ ಶಂಕೆ ಇದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...