
ಬೀದರ್: ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಬೀದರ್ ನಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಬಸವಕಲ್ಯಾಣದಲ್ಲಿ ಇಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ. ಹುಮ್ನಾಬಾದ್ ನಲ್ಲಿ ಕೊರೋನಾ ಸೋಂಕು ತಗುಲಿದ್ದ ಒಬ್ಬರು ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 27 ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.