alex Certify ಬೀದರ್ ಜಿಲ್ಲೆಗೆ ಮತ್ತೆ ಕೊರೋನಾ ಬಿಗ್ ಶಾಕ್: ಇಂದು 8 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದರ್ ಜಿಲ್ಲೆಗೆ ಮತ್ತೆ ಕೊರೋನಾ ಬಿಗ್ ಶಾಕ್: ಇಂದು 8 ಜನ ಸಾವು

ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 8 ಮಂದಿ ಮೃತಪಟ್ಟಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್ ನಗರದಲ್ಲಿ ಇಬ್ಬರು, ಭಾಲ್ಕಿ, ಹುಮ್ನಾಬಾದ್ ತಾಲೂಕಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೋನಾದಿಂದ ಇದುವರೆಗೆ 44 ಜನರು ಮೃತಪಟ್ಟಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಇಂದು 44 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೀದರ್, ಬಸವಕಲ್ಯಾಣ, ಔರಾದ್ ತಾಲೂಕಿನ 44 ಜನರಿಗೆ ಸೋಂಕು ತಗಲಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 799 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...