alex Certify ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಮಂದಿ ವಿದೇಶಿಗರು ಜೈಲಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಮಂದಿ ವಿದೇಶಿಗರು ಜೈಲಿಗೆ

ಬೀದರ್: ಪ್ರವಾಸಿ ವೀಸಾ ಮುಗಿದರೂ ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಕಿರ್ಗಿಸ್ತಾನ ಪ್ರಜೆಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಜೂನ್ 16 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೀದರ್ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇವರೆಲ್ಲ ವೀಸಾ ಅವಧಿ ಮುಗಿದರೂ ಬೀದರ್ ನಲ್ಲಿ ಉಳಿದುಕೊಂಡು ಧರ್ಮ ಪ್ರಚಾರ ನಡೆಸಿದ್ದರು.

ಈ ಸಂಬಂಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎರಡು ತಿಂಗಳ ಕ್ವಾರಂಟೈನ್ ಬಳಿಕ ಕೋರ್ಟಿಗೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...