alex Certify BIG NEWS: ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ: ಶಾಲಾ – ಕಾಲೇಜು, ಮೆಟ್ರೋ ರೈಲು ಸಂಚಾರ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ಜುಲೈ 31 ರವರೆಗೆ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ: ಶಾಲಾ – ಕಾಲೇಜು, ಮೆಟ್ರೋ ರೈಲು ಸಂಚಾರ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ಜುಲೈ 31 ರವರೆಗೆ ಮುಂದುವರಿಕೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 4ನೇ ಹಂತದ ಲಾಕ್ಡೌನ್ ನಾಳೆ ಅಂತ್ಯಗೊಳ್ಳಲಿದ್ದು, ಇದರ ಮಧ್ಯೆ ಮಹತ್ವದ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಕಾರಣ ಶಾಲಾ – ಕಾಲೇಜುಗಳು ಜುಲೈ 31 ರವರೆಗೆ ಬಂದ್ ಆಗಿರಲಿದ್ದು, ಜಿಮ್, ಚಿತ್ರಮಂದಿರಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ.

ಈಜುಕೊಳ, ಬಾರ್ ಅಂಡ್ ರೆಸ್ಟೋರೆಂಟ್ ಸಹ ಜುಲೈ 31 ರವರೆಗೆ ಆರಂಭಿಸಲು ಅನುಮತಿ ಇರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...