alex Certify BIG BREAKING: ಸಭೆ ಬಳಿಕ ಮುಖ್ಯಮಂತ್ರಿಗಳಿಂದ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಭೆ ಬಳಿಕ ಮುಖ್ಯಮಂತ್ರಿಗಳಿಂದ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಏಪ್ರಿಲ್‌ 20 ರವರೆಗೆ ಈ ಮೊದಲಿನಂತೆ ರಾಜ್ಯದ 8 ನಗರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಬಹಳಷ್ಟು ವಿಚಾರಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಏಪ್ರಿಲ್‌ 20 ರ ನಂತರ ಮತ್ತೊಮ್ಮೆ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...