alex Certify BIG NEWS: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಖಡಕ್ ವಾರ್ನಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಖಡಕ್ ವಾರ್ನಿಂಗ್

ಮೈಸೂರು: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ದು, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಯಾವುದೇ ರೀತಿಯ ಅವಕಾಶವಿಲ್ಲ. ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದು ಸೂಚಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆ ಅದನ್ನು ನಿಲ್ಲಿಸಿ, ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಸಕ್ರಮ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ಕಲ್ಲು ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಕಲ್ಲು ಗಣಿಗಾರಿಕೆ ಅಗತ್ಯ. ಅನುಮತಿ ಪಡೆದು ಗಣಿಗಾರಿಕೆ ನಡೆಸಿ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಯಾವುದೇ ಅವಕಾಶಗಳಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...