alex Certify BIG NEWS: ಇಬ್ಬರು ನೈಜೀರಿಯನ್ ಪ್ರಜೆಗಳು ಸೇರಿ ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಬ್ಬರು ನೈಜೀರಿಯನ್ ಪ್ರಜೆಗಳು ಸೇರಿ ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧನ

Coimbatore: Online portal founder arrested for publishing false reports on government healthcare department - India News

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಿಸಿಬಿ ಸಮರ ಮುಂದುವರೆದಿದ್ದು, ಇಬ್ಬರು ನೈಜೀರಿಯನ್ ಪ್ರಜೆ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಬಂಧಿತರನ್ನು ಹೆಲ್ಸನ್ ಹೆನ್ರಿ, ಎನ್ಡಿಕಾಟ ಅಲ್ಬರ್ಟ್, ಶಕೀರ್ ಹಾಗೂ ಜುನೈದ್ ಎಂದು ಗುರುತಿಸಲಾಗಿದೆ.

ಕುಟುಂಬಸ್ಥರ ಎದುರೇ ಪೇದೆಯನ್ನು ಕೊಂದು ಬೆಂಕಿ ಹಚ್ಚಿದ ನಕ್ಸಲರು..!

ಬಂಧಿತರಿಂದ 75 ಲಕ್ಷ ಮೌಲ್ಯದ 1 ಕೆಜಿ ಡ್ರಗ್ಸ್, ಎಂಡಿಎಂಎ ಮಾತ್ರೆಗಳು ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...