alex Certify BIG NEWS: ಎಲ್ಲ ‘ಶನಿವಾರ’ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲ ‘ಶನಿವಾರ’ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಕೊರೊನಾ ಸೋಂಕು ಸಿಬ್ಬಂದಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಎಲ್ಲ ಶನಿವಾರಗಳಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಆಗಸ್ಟ್ 8ರ ವರೆಗೆ ಈ ಆದೇಶ ಜಾರಿಯಲ್ಲಿರಲಿದ್ದು, ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಎಲ್ಲ ಶಿಕ್ಷಕ ಹಾಗೂ ಸಿಬ್ಬಂದಿಗೆ ರಜಾ ನಿಯಮ ಅನ್ವಯವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...