alex Certify BIG NEWS: ಕುತೂಹಲ ಮೂಡಿಸಿದ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ

ಬೆಂಗಳೂರು: ಕೊರೊನಾ ಲಾಕ್ ಡೌನ್ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರೊಂದಿಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯಿದೆ.

ಅಲ್ಲದೇ ನಿನ್ನೆ ನಡೆದ ಸಭೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ತಾತ್ಕಾಲಿಕ ಸ್ಥಗಿತ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಲಸಿಕೆ ಯಾವಾಗ ಪ್ರಾರಂಭವಾಗಲಿದೆ ಎಂಬ ಬಗ್ಗೆಯೂ ಅಧಿಕೃತವಾಗಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...