ಕಳೆದ ನಾಲ್ಕು ದಿನಗಳಿಂದ ಬೆನ್ನು ನೋವು, ಜ್ವರದಿಂದ ಬಳಲುತ್ತಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ದಿನಗಳ ಹಿಂದೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಡಿ.ಕೆ ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
//google ad from Jan 2022 ?>
25-08-2020 1:12PM IST / No Comments / Posted In: Karnataka, Latest News