alex Certify BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಪಾಸಿಟೀವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಪಾಸಿಟೀವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನೂ ಸೋಂಕು ಎಡೆಬಿಡದೇ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಬೆನ್ನು ನೋವು, ಜ್ವರದಿಂದ ಬಳಲುತ್ತಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ದಿನಗಳ ಹಿಂದೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಡಿ.ಕೆ ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

— ANI (@ANI) August 25, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...