alex Certify BIG NEWS: ಕೈ ನಾಯಕರ ಹೆಸರಲ್ಲಿ ಕಾಂಗ್ರೆಸ್ ನಾಯಕಿಯಿಂದಲೇ ಜನರಿಗೆ ದೋಖಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೈ ನಾಯಕರ ಹೆಸರಲ್ಲಿ ಕಾಂಗ್ರೆಸ್ ನಾಯಕಿಯಿಂದಲೇ ಜನರಿಗೆ ದೋಖಾ

Rachit Seth resigns from the post of National Media Coordinator of Congress | ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕ ಹುದ್ದೆಗೆ ರಚಿತ್ ಸೇಠ್ ರಾಜೀನಾಮೆ News in Kannada

ಹುಬ್ಬಳ್ಳಿ: ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯೊಬ್ಬರು ನಾಯಕರ ಹೆಸರಲ್ಲಿ ಜನಸಾಮಾನ್ಯರಿಗೆ ಲೋನ್ ಕೊಡಿಸುವುದಾಗಿ ಹೇಳಿ ವಂಚನೆಯೆಸಗಿರುವ ಸಂಗತಿ ಬಯಲಿಗೆ ಬಂದಿದೆ.

ಹುಬ್ಬಳ್ಳಿ-ಧಾರವಾಡದ ಕಾಂಗ್ರೆಸ್ ಕಾರ್ಯಕರ್ತೆ ಪೂರ್ಣಿಮಾ ಸವದತ್ತಿ ಎಂಬ ಮಹಿಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಪ್ಪು ಹಣದಲ್ಲಿ ಲೋನ್ ಕೊಡಿಸುವುದಾಗಿ ಹೇಳಿ ಜನರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

 ನಮ್ಮ ಅನುಭವಿ ನಾಯಕನಿಗೆ ಶುಭಾಶಯ -ಯಡಿಯೂರಪ್ಪ ಬರ್ತಡೆಗೆ ವಿಶ್ ಮಾಡಿದ ಮೋದಿ

ಕಾಂಗ್ರೆಸ್ ನಾಯಕರ ಹೆಸರು ಹೇಳಿ ವಿದ್ಯಾರ್ಥಿ ಲೋನ್, ಹೋಮ್ ಲೋನ್ ಸೇರಿದಂತೆ ವಿವಿಧ ಲೋನ್ ಗಳನ್ನು ಕಡಿಮೆ ಬಡ್ಡಿ ದರದಲ್ಲಿ ಕೊಡುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ. ಮಹಿಳೆಯಿಂದ ಮೋಸ ಹೋದವರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...