alex Certify BIG NEWS: ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ವಿಜಯನಗರ: ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡರೂ ಆಗಿರುವ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಡಾ.ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ದುರ್ದೈವಿ. ಹೊಸಪೇಟೆ ಕೋರ್ಟ್ ಆವರಣದಲ್ಲೇ ವೆಂಕಟೇಶ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣ ಎನ್ನಲಾಗಿದೆ. ಪ್ರಕರಣ ಸಂಬಂಧ ಹೊಸಪೇಟೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಬಂಧಿತನನ್ನು ಮನೋಜ್ ಎಂದು ಗುರುತಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...