alex Certify BIG NEWS: ಕೋವಿಡ್ ಟೆಸ್ಟ್ ನಕಲಿ ವರದಿ; ಮೂವರು ವೈದ್ಯರು ಸೇರಿ 6 ಜನರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಟೆಸ್ಟ್ ನಕಲಿ ವರದಿ; ಮೂವರು ವೈದ್ಯರು ಸೇರಿ 6 ಜನರ ಬಂಧನ

ಬೆಂಗಳೂರು: ಕೋವಿಡ್ ಟೆಸ್ಟ್ ನಕಲಿ ವರದಿ ನೀಡುತ್ತಿದ್ದ ಮೂವರು ವೈದ್ಯರು ಸೇರಿ 6 ಜನರನ್ನು ಬೆಂಗಳೂರು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಆಯುರ್ವೇದ ವೈದ್ಯೆ ಪ್ರಜ್ವಲ ಹಾಗೂ ಆಕೆ ಪತಿ, ದಂತ ವೈದ್ಯ ಶೇಖರ್, ಸ್ವ್ಯಾಬ್ ಕಲೆಕ್ಟರ್ ಈಶ್ವರ್, ಮೋಹನ್, ಡಾಟಾ ಆಪರೇಟರ್ ವರುಣ್ ಸೇರಿ ಮೂವರು ವೈದ್ಯರು ಹಾಗೂ ಮೂವರು ವೈದ್ಯಕೀಯ ಸಿಬ್ಬಂದಿಗಳನ್ನು ಬಂಧಿಸಲಾಗಿದೆ.

ಆಂಬುಲೆನ್ಸ್ ಚಾಲಕರಾಗಿ ಬದಲಾದ ಬೈಕರ್ ಸಹೋದರರು

ಈ ಆರೋಪಿಗಳು ರೆಮ್ ಡಿಸಿವಿರ್ ಅಕ್ರಮ ಮಾರಾಟದಲ್ಲೂ ಭಾಗಿಯಾಗಿದ್ದರು. 6 ಆರೋಪಿಗಳು ಚಾಮರಾಜಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಕರ್ತವ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದರು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...