alex Certify BIG NEWS: ಟಫ್ ರೂಲ್ಸ್ ಇದ್ದರೂ ನೆರೆ ರಾಜ್ಯಗಳಿಗೆ ಸಂಚಾರ; 5 ಖಾಸಗಿ ಬಸ್ ಸೀಜ್ ಮಾಡಿದ RTO ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಫ್ ರೂಲ್ಸ್ ಇದ್ದರೂ ನೆರೆ ರಾಜ್ಯಗಳಿಗೆ ಸಂಚಾರ; 5 ಖಾಸಗಿ ಬಸ್ ಸೀಜ್ ಮಾಡಿದ RTO ಅಧಿಕಾರಿಗಳು

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಅಂತರಾಜ್ಯ ಸಂಚಾರ ನಡೆಸುತ್ತಿದ್ದ 5 ಖಾಸಗಿ ಬಸ್ ಗಳನ್ನು ಆರ್.ಟಿ.ಒ. ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಹುಕ್ಕಾ ಬಾರ್ ಮೇಲೆ ಪೊಲೀಸರ ದಾಳಿ; 20 ಜನ ಖಾಕಿ ವಶಕ್ಕೆ

ಪೊಲೀಸರ ಕಣ್ತಪ್ಪಿಸಿ ಕಳ್ಳದಾರಿ ಮೂಲಕ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಬೆಂಗಳೂರಿನಿಂದ 5 ಖಾಸಗಿ ಬಸ್ ಗಳು ಸಂಚರಿಸುತ್ತಿದ್ದವು. ಈ ಕುರಿತು ಮಾಹಿತಿ ಪಡೆದ ಆರ್.ಟಿ.ಒ. ಅಧಿಕಾರಿಗಳು ದಾಳಿ ನಡೆಸಿದ್ದು, ಇದೀಗ 5 ಖಾಸಗಿ ಬಸ್ ಗಳನ್ನು ಸೀಜ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...