alex Certify BIG NEWS: ಪಂಚಮಸಾಲಿಗೆ ಮೀಸಲಾತಿ ಸಾಧ್ಯವಿಲ್ಲ – ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿಗೆ ಮೀಸಲಾತಿ ಸಾಧ್ಯವಿಲ್ಲ – ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿರುವಾಗಲೇ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.

ಮೀಸಲಾತಿಗಾಗಿ ಪಂಚಮಸಾಲಿಗಳ 700 ಕೀ.ಮೀ ಪಾದಯಾತ್ರೆ, ಬೃಹತ್ ಸಮಾವೇಶ, ಸತ್ಯಾಗ್ರಹ ನಡೆಸಿಯೂ ಕೂಡ ರಾಜ್ಯ ಸರ್ಕಾರ ತನ್ನ ನಿಲುವು ಬದಲಿಸುತ್ತಿಲ್ಲ. ಇದೀಗ ಸಮುದಾಯಕ್ಕೆ 2ಎ ಮೀಸಲಾತಿ ಸಾಧ್ಯವಿಲ್ಲ ಎಂದು ಸರ್ಕಾರದ ನಿಲುವನ್ನು ಧರಣಿ ನಿರತ ಮುಖಂಡರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕುಳಿತು ಅದರಲ್ಲೂ ಸ್ವಾಹಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಖುದ್ದು ಜಯ ಮೃತ್ಯುಂಜಯ ಸ್ವಾಮೀಜಿಗೆ ಸ್ಪಷ್ಟಪಡಿಸಿದ ಸಚಿವರು. ಹೋರಾಟ ಮತ್ತಷ್ಟು ತೀವ್ರಗೊಂಡರೂ ಸರ್ಕಾರದ ನಿಲುವು ದೃಢವಾಗಿದ್ದು, ಹೋರಾಟ ವ್ಯರ್ಥ ಪ್ರಯತ್ನವಾಗಲಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...